#💐ನಡೆದಾಡುವ ದೇವರು ಡಾ. ಶ್ರೀ ಶಿವಕುಮಾರ ಸ್ವಾಮೀಜಿ ಅವರ ಪುಣ್ಯಸ್ಮರಣೆ🙏
ತ್ರಿವಿಧ ದಾಸೋಹದ ಮೂಲಕ ಜನಸೇವೆಯನ್ನೇ ದೇವರ ಸೇವೆ ಎಂದು ನಂಬಿದ್ದ ಕಾಯಕಯೋಗಿ, ಅಸಂಖ್ಯಾತ ಮಕ್ಕಳ ಪಾಲಿಗೆ ಬೆಳಕಾಗಿದ್ದ ನಡೆದಾಡುವ ದೇವರು ಸಿದ್ದಗಂಗಾ ಮಠದ ಪರಮಪೂಜ್ಯ ಡಾ. ಶ್ರೀ ಶ್ರೀ ಶ್ರೀ ಶಿವಕುಮಾರ ಸ್ವಾಮೀಜಿ ಅವರ ಪುಣ್ಯಸ್ಮರಣೆಯಂದು ಗೌರವ ಪೂರ್ವಕ ನಮನಗಳು.