Satish
9.1K views
#😭ಡೆಪ್ಯುಟಿ CM ವಿಮಾನ ಅಪಘಾತದಲ್ಲಿ ನಿಧನ💔 Breaking: ವಿಮಾನ ಅಪಘಾತದಲ್ಲಿ ಅಜಿತ್ ಪವಾ‌ರ್ ಸೇರಿ 6 ಮಂದಿ ದುರ್ಮರಣ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ಅವರಿದ್ದ ವಿಮಾನ ಬಾರಾಮತಿ ವಿಮಾನ ನಿಲ್ದಾಣದಲ್ಲಿ ಇಳಿಯುವಾಗ ಗಂಭೀರ ಅಪಘಾತಕ್ಕೀಡಾಗಿದೆ. ಈ ದುರ್ಘಟನೆಯಲ್ಲಿ ಅಜಿತ್‌ ಪವಾರ್‌ ಸೇರಿದಂತೆ ಒಟ್ಟು 6 ಮಂದಿ ಸಾವನ್ನಪ್ಪಿದ್ದಾರೆ.