🌹🌹ಗುಂಡ್ಲುಪೇಟೆ ತಾಲ್ಲೂಕಿನ ಕೋಟೆಕೆರೆ ಗ್ರಾಮದಲ್ಲಿ #ಬಾ_ಬಾ_ಸಾಹೇಬ್ #ಡಾ_ಬಿ_ಆರ್_ಅಂಬೇಡ್ಕರ್ ರವರ #ಪುತ್ತಳಿ_ಅನಾವರಣ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ ಎಲ್ಲಾ ವಿಭಾಗದ ಮುಖಂಡರು ಆಗಮಿಸುತ್ತಿದ್ದಾರೆ ನಾನು ಕೂಡ ಬರುತ್ತಾ ಇದ್ದೀನಿ ನೀವುಗಳು ಕೂಡ ಅತೀ ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕು ಎಂದು ಕೇಳಿಕೊಳ್ಳುತ್ತೇವೆ🌹🌹
#ಜೈ_ಭೀಮ್ ✊
#ಮಹಾನಾಯಕ_ರಕ್ಷಣಾ_ವೇದಿಕೆ
#ರಾಜ್ಯಾಧ್ಯಕ್ಷ_ದೈತ್ಯರಾಜ್
#ambedkar#ಮಹಾ ನಾಯಕ ಡಾಕ್ಟರ್ ಬಿಆರ್ ಅಂಬೇಡ್ಕರ್#🙏🇪🇺ಮಹಾನಾಯಕ ಡಾ.ಬಿ.ಆರ್.ಅಂಬೇಡ್ಕರ್🇪🇺🙏