ಕಾಯಕವೇ ಕೈಲಾಸ..
621 views
"ಪ್ರಕೃತಿಗುಣವುಳ್ಳನ್ನಕ್ಕರ ಭಕ್ತನಲ್ಲ.. "ಕಾಮ ಕ್ರೋಧ ಲೋಭ ಮೋಹ ಮದ ಮತ್ಸರವುಳ್ಳನ್ನಕ್ಕರ ಶರಣನಲ್ಲ.. "ಹಸಿವು ತೃಷೆ ನಿದ್ರೆ ವಿಷಯವುಳ್ಳನ್ನಕ್ಕರ ಪ್ರಸಾದಿಯಲ್ಲ.. "ಆಚಾರದಲ್ಲಿ ಅನುಭಾವಿ. ಪ್ರಸಾದದಲ್ಲಿ ಪರಿಣಾಮಿ!ಗುಹೇಶ್ವರಲಿಂಗದಲ್ಲಿ ಚನ್ನಬಸವಣ್ಣನೆಂಬ ಪ್ರಸಾದಿಗೆ ನಮೋ ನಮೋ ಎಂಬೆನು.. ✍️ ಅಲ್ಲಮಪ್ರಭುಗಳ ವಚನ.. ಶರಣು ಶರಣಾರ್ಥಿಗಳು 🙏 #ಬಸವಣ್ಣನವರ ವಚನಗಳು #ಬಸವಾದಿ ಶರಣ ಶರಣೆಯರು #//🌳ವಚನ ಸಾಹಿತ್ಯ 🌳// #ಶರಣ ಸಾಹಿತ್ಯ #ವಚನಗಳು