ಆರಾಧ್ಯ creation
90.9K views
19 days ago
#😭ಖ್ಯಾತ ಯುವ ನಟಿ ವಿಧಿವಶ💔😢 ಸೀರಿಯಲ್‌ನಲ್ಲಿ ಸಾಯುವ ದೃಶ್ಯವಿತ್ತು, ರಿಯಲ್‌ ಆಗಿಯೂ ಕನ್ನಡ ನಟಿ ನಂದಿನಿ ಅವರು ಆತ್ಮ*ಹತ್ಯೆ ಮಾಡಿಕೊಂಡಿದ್ದಾರೆ. ಕೊಟ್ಟೂರು ಮೂಲದ ನಟಿ ನಂದಿನಿ ಅವರು ಅಸು ನೀಗಿದ್ದಾರೆ. ಜೀವ ಹೂವಾಗಿದೆ, ಸಂಘರ್ಷ, ನೀನಾದೆ ನಾ ಧಾರಾವಾಹಿ ಖ್ಯಾತಿಯ ನಟಿ ನಂದಿನಿ ಅವರು ಆತ್ಮ*ಹತ್ಯೆ ಮಾಡಿಕೊಂಡಿದ್ದಾರೆ.ಬೆಂಗಳೂರಿನ ಆರ್‌ ಆರ್‌ ನಗರದಲ್ಲಿ ಈ ಘಟನೆ ನಡೆದಿದೆ. #👩ನಟಿಯರು #😞 ಮೂಡ್ ಆಫ್ ಸ್ಟೇಟಸ್ #🆕ಲೇಟೆಸ್ಟ್ ಅಪ್ಡೇಟ್ಸ್ 📰 #📰ಇಂದಿನ ಅಪ್ಡೇಟ್ಸ್ 📲