ಕಾಯಕವೇ ಕೈಲಾಸ..
1.5K views
18 days ago
"ಅರ್ಥ ಪ್ರಾಣ ಅಭಿಮಾನದಲ್ಲಿ ವಂಚನೆಯಿಲ್ಲದಿಹುದೆ ಭಕ್ತಿ. ಹೆಚ್ಚು ಕುಂದಿಲ್ಲದಿಹುದೆ ಸಮಯಾಚಾರ. ಜಂಗಮವೆ ಲಿಂಗವೆಂಬುದಕ್ಕೆ ಏನು ಗುಣ??? ಮನದ ಲಂಪಟತನ ಹಿಂಗದಾಗಿ, ಒಡೆಯರ ಬರವಿಂಗೆ ಕುನ್ನಿ ಬಾಲವ ಬಡಿದಡೆ, ವೆಚ್ಚವೇನು ಹತ್ತುವುದು ಕೂಡಲಸಂಗಮದೇವಾ.. ✍️ ವಿಶ್ವಗುರು ಬಸವಣ್ಣನವರ ವಚನ.. ಬಸವ ಬೆಳಗಿನ ಶರಣು ಶರಣಾರ್ಥಿಗಳು 🙏 #ಬಸವಣ್ಣನವರ ವಚನಗಳು #ವಚನಗಳು #ಬಸವಾದಿ ಶರಣ ಶರಣೆಯರು #ಶರಣ ಸಾಹಿತ್ಯ #//🌳ವಚನ ಸಾಹಿತ್ಯ 🌳//