ಕಾಯಕವೇ ಕೈಲಾಸ..
570 views
"ಕಂಡಹರೆಂದು ಕಣ್ಗೆ ಮರೆಮಾಡಿದ, ಕೇಳಿಹರೆಂದು ಕಿವಿಗೆ ಮರೆಮಾಡಿದ, ಮುಟ್ಟಿಹರೆಂದು ಕೈಗೆ ಮರೆಮಾಡಿದ, ಸೋಂಕಿಹರೆಂದು ತನುವಿಂಗೆ ಮರೆಮಾಡಿದ, ನೆನೆದಹರೆಂದು ಮನಕ್ಕೆ ಮರೆಮಾಡಿದ, ಅರಿದಹರೆಂದು ಅಂತರಂಗದಲ್ಲಿ ಮರೆಮಾಡಿದ, ಪೂಜಿಸಿಹರೆಂದು ಕ್ರೀಗೆ ಮರೆಮಾಡಿದ, ಕೂಡಲಸಂಗಮದೇವರೊಡನೆ, ಅಹಂಕಾರವ ಮಾಡಿ ಕೆಟ್ಟ ಕೇಡನೇನೆಂದುಪಮಿಸುವೆನು.. ✍🏻 ವಿಶ್ವಗುರು ಬಸವಣ್ಣನವರ ವಚನ.. ಶರಣು ಶರಣಾರ್ಥಿಗಳು 🙏 #ಶರಣ ಸಾಹಿತ್ಯ #ಬಸವಾದಿ ಶರಣ ಶರಣೆಯರು #ಬಸವಣ್ಣನವರ ವಚನಗಳು #//🌳ವಚನ ಸಾಹಿತ್ಯ 🌳// #ವಚನಗಳು