ಕನ್ನಡದ ಜನಪ್ರಿಯ ರಿಯಾಲಿಟಿ ಶೋ ಬಿಗ್ ಬಾಸ್ 12ನೇ ಆವೃತ್ತಿಯಲ್ಲಿ ಅಭೂತಪೂರ್ವ ವಿಜಯ ಸಾಧಿಸಿರುವ ಮಂಡ್ಯ ಜಿಲ್ಲೆ ಮಳವಳ್ಳಿಯ ಅಪ್ಪಟ ಹಳ್ಳಿ ಪ್ರತಿಭೆ ಗಿಲ್ಲಿ ನಟನಿಗೆ (ಶ್ರೀ ನಟರಾಜ್) ಹೃದಯಪೂರ್ವಕ ಅಭಿನಂದನೆಗಳು.
ಹಾಗೆಯೇ, ಸ್ಪರ್ಧೆಯ ಅಂತಿಮ ಸುತ್ತಿನಲ್ಲಿ ಮೊದಲ ರನ್ನರ್ ಅಪ್ ಆಗಿ ಹೊರಹೊಮ್ಮಿದ ಕುಮಾರಿ ರಕ್ಷಿತಾ ಶೆಟ್ಟಿ ಅವರಿಗೂ ಅಭಿನಂದನೆಗಳು.
#BiggBoss12Kannada
#Congratulations #Gillinata
#rakshitashetty