ಶ್ರೀ ಗುರು ಬಸವ ಲಿಂಗಾಯ ನಮಃ.. "ಹಲವು ಕಾಲ ಧಾವತಿಗೊಂದು ಒಟ್ಟಿದ ಹಿದಿರೆಯು ಒಂದು ಮಿಡುಕುರಲ್ಲಿ ಬೇವಂತೆ, ಸಲೆ ನೆಲೆ ಸನ್ನಿಹಿತನಾಗಿಪ್ಪ ಶರಣನ ಭಕ್ತಿ ಒಂದನಾಯತದಿಂದ ಕೆಡುವುದು. [ಸು]ಧರ್ಮದಲ್ಲಿ ಗಳಿಸಿದ ಪಿತನ ಧನವ ಅಧರ್ಮದಲ್ಲಿ ಕೆಡಿಸುವ ಸುತನಂತೆ- ಶಿವನ ಸೊಮ್ಮ ಶಿವಂಗೆ ಮಾಡದೆ, ಅನ್ಯಕ್ಕೆ ಮಾಡಿದಡೆ, ತನ್ನ ಭಕ್ತಿ ತನ್ನನೆ ಕೆಡಿಸುವುದು ಕೂಡಲಸಂಗಮದೇವಾ ! ✍🏻 ವಿಶ್ವ ಗುರು ಬಸವಣ್ಣನವರ ವಚನ.. ಬಸವ ಬೆಳಗಿನ ಶರಣು ಶರಣಾರ್ಥಿಗಳು 🙏
#ವಚನಗಳು #//🌳ವಚನ ಸಾಹಿತ್ಯ 🌳// #ಬಸವಣ್ಣನವರ ವಚನಗಳು #ಬಸವಾದಿ ಶರಣ ಶರಣೆಯರು #ಶರಣ ಸಾಹಿತ್ಯ