ಕಾಯಕವೇ ಕೈಲಾಸ..
543 views
4 hours ago
ಶ್ರೀ ಗುರು ಬಸವ ಲಿಂಗಾಯನಮಃ.. ಅಂಗದ ಗುಣವಳಿಯದೆ, ಪ್ರಾಣದ ಪ್ರಪಂಚು ಹಿಂಗದೆ, ಭಾವದ ಭ್ರಮೆಯುಡುಗದೆ, ಮನದ ಮಾಯವಡಗದೆ, ಆತ್ಮನ ಅಹಂಮಮತೆ ಕೆಡದೆ, ಲಿಂಗಕ್ಕೆ ತಮಗೆ ಏಕಭಾಜನವೆಂದು ನುಡಿವ ಕಾಕುಮಾನವರನೇನೆಂಬೆನಯ್ಯಾ ಅಖಂಡೇಶ್ವರಾ.. ✍️ ಶರಣ ಷಣ್ಮುಖ ಶಿವಯೋಗಿಗಳ ವಚನ.. ಬಸವ ಬೆಳಗಿನ ಶರಣು ಶರಣಾರ್ಥಿಗಳು 🙏 #ಶರಣ ಸಾಹಿತ್ಯ #ಬಸವಾದಿ ಶರಣ ಶರಣೆಯರು #ಬಸವಣ್ಣನವರ ವಚನಗಳು #//🌳ವಚನ ಸಾಹಿತ್ಯ 🌳// #ವಚನಗಳು