ನವೀನ್ Crazy😎
542 views
ಮಾತಿನ ಹಿಂದೆ ಮನಸ್ಸು ಕೆಲಸ ಮಾಡುತ್ತಿರುತ್ತದೆ... ಮನಸ್ಸನ್ನು ಸುಸ್ಥಿತಿಯಲ್ಲಿಟ್ಟುಕೊಂಡರೆ ಮಾತು ಉತ್ತಮವಾಗಿ ಹೊರಡುತ್ತದೆ... ಮೊದಲು ಮನಸ್ಸನ್ನು ಶಾಂತವಾಗಿ ಇಟ್ಟುಕೊಳ್ಳಲು ಕಲಿಯಬೇಕು. 🌹🌹🌹🌹🌹 #💓ಮನದಾಳದ ಮಾತು