ಭಾರತ ಮಹಿಳಾ ತಂಡದ ದಕ್ಷಿಣ ಆಫ್ರಿಕಾ ಪ್ರವಾಸ ಪ್ರಕಟ: 5 ಪಂದ್ಯಗಳ ಟಿ20 ಸರಣಿ. -
ನವದೆಹಲಿ: ಭಾರತ ಮಹಿಳಾ ಕ್ರಿಕೆಟ್ ತಂಡವು ಏಪ್ರಿಲ್ 2026ರಲ್ಲಿ ದಕ್ಷಿಣ ಆಫ್ರಿಕಾಕ್ಕೆ ಪ್ರವಾಸ ಕೈಗೊಳ್ಳಲಿದೆ ಎಂದು ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (BCCI) ಅಧಿಕೃತವಾಗಿ ಪ್ರಕಟಿಸಿದೆ. ಈ ಪ್ರವಾಸದಲ್ಲಿ ಭಾರತ ಮತ್ತು ದಕ್ಷಿಣ ಆಫ್ರಿಕಾ ತಂಡಗಳು ಐದು ಪಂದ್ಯಗಳ ಟಿ20 ಸರಣಿಯಲ್ಲಿ…