"ಅರ್ಥರೇಖೆ ಇದ್ದಲ್ಲಿ ಫಲವೇನು??? ಆಯುಷ್ಯರೇಖೆ ಇಲ್ಲದನ್ನಕ್ಕರ.. ಹಂದೆಯ ಕೈಯಲ್ಲಿ ಚಂದ್ರಾಯುಧವಿದ್ದಲ್ಲಿ ಫಲವೇನು??? ಅಂಧಕನ ಕೈಯಲ್ಲಿ ದರ್ಪಣವಿದ್ದು ಫಲವೇನು??? ಮರ್ಕಟನ ಕೈಯಲ್ಲಿ ಮಾಣಿಕವಿದ್ದು ಫಲವೇನು??? ನಮ್ಮ ಕೂಡಲಸಂಗನ ಶರಣರನರಿಯದವರ ಕೈಯಲ್ಲಿ ಲಿಂಗವಿದ್ದು ಫಲವೇನು??? ಶಿವಪಥವನರಿಯದನ್ನಕ್ಕ.. ✍️ ವಿಶ್ವಗುರು ಬಸವಣ್ಣನವರ ವಚನ.. ಶರಣು ಶರಣಾರ್ಥಿಗಳು 🙏
#ವಚನಗಳು #//🌳ವಚನ ಸಾಹಿತ್ಯ 🌳// #ಬಸವಣ್ಣನವರ ವಚನಗಳು #ಬಸವಾದಿ ಶರಣ ಶರಣೆಯರು #ಶರಣ ಸಾಹಿತ್ಯ