ಕಾಯಕವೇ ಕೈಲಾಸ..
534 views
"ಅಂಗದ ಮೇಲೆ ಲಿಂಗ ಸಾಹಿತ್ಯವಾದ ಬಳಿಕ ಸ್ಥಾವರದೈವಕ್ಕೆರಗಲಾಗದು. ತನ್ನ ಪುರುಷನ ಬಿಟ್ಟು ಅನ್ಯಪುರುಷನ ಸಂಗ ಸಲ್ಲುವುದೇ??? ಕರಸ್ಥಲದ ದೇವನಿದ್ದಂತೆ ಧರೆಯ ಮೇಲಣ ಪ್ರತಿಷ್ಟೆಗೆರಗಿದಡೆ ನರಕದಲ್ಲಿಕ್ಕುವ ನಮ್ಮ ಕೂಡಲಸಂಗಮದೇವ.. ✍️ ವಿಶ್ವಗುರು ಬಸವಣ್ಣನವರ ವಚನ.. ಶರಣು ಶರಣಾರ್ಥಿಗಳು 🙏 #ಶರಣ ಸಾಹಿತ್ಯ #ಬಸವಾದಿ ಶರಣ ಶರಣೆಯರು #ವಚನಗಳು #//🌳ವಚನ ಸಾಹಿತ್ಯ 🌳// #ಬಸವಣ್ಣನವರ ವಚನಗಳು