ಸರ್ಕಾರಿ ಶಾಲಾ ವಿದ್ಯಾರ್ಥಿಗಳಿಗೆ ಸಿಹಿ ಸುದ್ದಿ: ಉಚಿತ ನೋಟ್‌ಬುಕ್ ವಿತರಣೆ ಮತ್ತು ಶಿಕ್ಷಕರ ನೇಮಕಕ್ಕೆ ಮಧು ಬಂಗಾರಪ್ಪ ನಿರ್ಧಾರ
ರಾಜ್ಯದ ಸರ್ಕಾರಿ ಶಾಲಾ ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿಗೆ ವೇಗ ನೀಡಲು ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ಮಹತ್ವದ ನಿರ್ಧಾರ ಕೈಗೊಂಡಿದ್ದಾರೆ. ಇನ್ನು ಮುಂದೆ ಸರ್ಕಾರಿ ಶಾಲಾ ವಿದ್ಯಾರ್ಥಿಗಳಿಗೆ ಕೇವಲ ಪಠ್ಯಪುಸ್ತಕ ಮಾತ್ರವಲ್ಲದೆ, ಎಲ್‌ಕೆಜಿಯಿಂದ ಪಿಯುಸಿವರೆಗಿನ ಎಲ್ಲಾ ವಿದ್ಯಾರ್ಥಿಗಳಿಗೆ ಉಚಿತ ನೋಟ್‌ಬುಕ್ (Notebooks) ವಿತರಿಸುವ ಮಹತ್ವಾಕಾಂಕ್ಷೆಯ ಪ್ರಸ್ತಾವನೆಯನ್ನು ಸರ್ಕಾರದ ಮುಂದಿಟ್ಟಿದ್ದಾರೆ. ಈ ಯೋಜನೆಯು ಬಡ ವಿದ್ಯಾರ್ಥಿಗಳ ಶೈಕ್ಷಣಿಕ ವೆಚ್ಚದ ಹೊರೆಯನ್ನು ತಗ್ಗಿಸುವಲ್ಲಿ ನಿರ್ಣಾಯಕ ಪಾತ್ರ ವಹಿಸಲಿದೆ.ಶಿಕ್ಷಣ ವ್ಯವಸ್ಥೆಯನ್ನು ಆಧುನೀಕರಣಗೊಳಿಸುವ ನಿಟ್ಟಿನಲ್ಲಿ ಸಚಿವರು ಹಂತ ಹಂತವಾಗಿ ಬದಲಾವಣೆ