ಶ್ರೀ ಗುರು ಬಸವ ಲಿಂಗಾಯ ನಮಃ.. "ಭಾವಭ್ರಮೆವಂತರು ಬಾರದಿರಿ, ಜ್ಞಾನಹೀನರು ಬೇಗ ಹೋಗಿ, ತ್ರಿವಿಧ ಮಲಕ್ಕೆ ಕಚ್ಚಿಮುಟ್ಟಿ ಹೊಡೆದಾಡುವರತ್ತಲಿ. ನಿರುತ ಸ್ವಯಾನುಭಾವರು ಬನ್ನಿ, ಪರಬ್ರಹ್ಮಸ್ವರೂಪರು ಬನ್ನಿ, ಏಕಲಿಂಗನಿಷ್ಠಾಪರರು ದೃಢವಂತರು ಬನ್ನಿ, ಸನ್ಮಾರ್ಗ ಸತ್ಕ್ರಿಯಾವಂತರು ಬನ್ನಿ, ಎಂದು ಎನಗೆ ಕೊಟ್ಟ ಕಾಯಕ ಕೂಡಲಸಂಗಮ ದೇವರಲ್ಲಿ ಬಸವಣ್ಣ.. ✍🏻ಉಗ್ಘಡಿಸುವ ಗಬ್ಬಿದೇವಯ್ಯನವರ ವಚನ.. ಶರಣು ಶರಣಾರ್ಥಿಗಳು 🙏
#ವಚನಗಳು #//🌳ವಚನ ಸಾಹಿತ್ಯ 🌳// #ಬಸವಣ್ಣನವರ ವಚನಗಳು #ಬಸವಾದಿ ಶರಣ ಶರಣೆಯರು #ಶರಣ ಸಾಹಿತ್ಯ