ಮೀನುಗಾರಿಕೆ ಸಹಾಯಧನಕ್ಕಾಗಿ ಅರ್ಜಿ ಆಹ್ವಾನ
ಮೀನುಗಾರಿಕೆ ಇಲಾಖೆ ವತಿಯಿಂದ 2025-26ನೇ ಸಾಲಿನಲ್ಲಿ ಪ್ರಧಾನಮಂತ್ರಿ ಮತ್ಸ್ಯ ಸಂಪದ ಯೋಜನೆಯ ಧರ್ತಿ ಆಭಾ ಜನ ಜಾತೀಯ ಗ್ರಾಮ ಉತ್ಕರ್ಷ ಅಭಿಯಾನ (DAIGUA) ಯೋಜನೆಯಡಿ ಜೀವಂತ ಮೀನು ಮಾರಾಟ ಕೇಂದ್ರಕ್ಕೆ 2 ಗುರಿ ನೀಡಿದ್ದು, ಮೀನುಗಾರಿಕೆಯಲ್ಲಿ (Fishing) ತೊಡಗಿರುವ ಪರಿಶಿಷ್ಟ ಪಂಗಡದ ಆಸಕ್ತರಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.