-Thomas Gowda
3.7K views
16 days ago
ಕೀರ್ತನೆಗಳು 27:4 KANJV-BSI [4] ನನ್ನ ಜೀವಮಾನದಲ್ಲೆಲ್ಲಾ ಯೆಹೋವನ ಮನೆಯಲ್ಲಿ ವಾಸಮಾಡುತ್ತಾ ಆತನ ಪ್ರಸನ್ನತೆಯನ್ನು ನೋಡುವದಕ್ಕೂ ಆತನ ಮಂದಿರದಲ್ಲಿ ಧ್ಯಾನಮಾಡುವದಕ್ಕೂ ನನಗೆ ಅಪ್ಪಣೆಯಾಗಬೇಕೆಂಬ ಒಂದೇ ವರವನ್ನು ಯೆಹೋವನಿಂದ ಕೇಳಿಕೊಂಡು ಅದನ್ನೇ ಎದುರುನೋಡುತ್ತಿರುವೆನು. https://bible.com/bible/1684/psa.27.4.KANJV-BSI #✝️ Jesus