Naveenkumar M
613 views
6 days ago
ನಾಡಿನ ಸಮಸ್ತ ಜನತೆಗೆ ಮಕರ ಸಂಕ್ರಾಂತಿಯ ಹಾರ್ದಿಕ ಶುಭಾಶಯಗಳು. ಸೂರ್ಯ ಪಥ ಬದಲಿಸುವ ಈ ಶುಭ ಸಂದರ್ಭದಲ್ಲಿ ನಾಡಿನೆಲ್ಲೆಡೆ ಸುಖ, ಶಾಂತಿ ನೆಮ್ಮದಿ ಹಾಗೂ ಸಮೃದ್ಧಿ ನೆಲೆಸಲಿ, ಎಲ್ಲರಿಗೂ ಶುಭವಾಗಲಿ. #makarsankranti2026 #jds_hubli #nkmhubballi #jds #hublidharwad #🤩ಮಕರ ಸಂಕ್ರಾಂತಿ ಸ್ಟೇಟಸ್ 🌞 #🌺ಮಕರ ಸಂಕ್ರಾಂತಿಯ ಶುಭಾಶಯಗಳು❤️ #happy makar sankranti