Vijay Karnataka
508 views
23 hours ago
ಭಾರತದ ಭವಿಷ್ಯದ ತಾರೆ ಎಂದೇ ಬಿಂಬಿತವಾಗಿರುವ 14ರ ಹರೆಯದ ವೈಭವ್ ಸೂರ್ಯವಂಶಿ ಇದೀಗ ಮತ್ತೊಮ್ಮೆ ಮಿಂಚಿನ ಬ್ಯಾಟಿಂಗ್! ಐಸಿಸಿ ಅಂಡರ್ 19 ವಿಶ್ವಕಪ್ ನಲ್ಲಿ ಜಿಂಬಾಬ್ವೆ ವಿರುದ್ಧ ಚುರುಕಿನ ಅರ್ಧಶತಕ ಹೀಗಿತ್ತು..... #ICC U19 World Cup