💐Appu creation 💐
306.9K views
1 months ago
#😭ಖ್ಯಾತ ಹಿರಿಯ ಹಾಸ್ಯ ನಟ ಇನ್ನಿಲ್ಲ💔 ವಿಜಯಪುರ: ಹಾಸ್ಯನಟ, ಧಾರವಾಡ ರಂಗಾಯಣ ನಿರ್ದೇಶಕ, ಹಿರಿಯ ರಂಗಕರ್ಮಿ ರಾಜು ತಾಳಿಕೋಟೆ ಹೃದಯಾಘಾತದಿಂದ ಕೊನೆಯುಸಿರೆಳೆದಿದ್ದಾರೆ. ಉಡುಪಿಯಲ್ಲಿ ಸಿನಿಮಾವೊಂದರ ಚಿತ್ರೀಕರಣ ಮುಗಿಸಿ ಕೋಣೆಯಲ್ಲಿ ಮಲಗಿದ್ದಾಗ ಹಾರ್ಟ್ ಅಟ್ಯಾಕ್ ಆಗಿದೆ. ಕೂಡಲೇ ಅವರನ್ನು ಉಡುಪಿಯ ಮಣಿಪಾಲ್ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಅವರನ್ನು ಪರೀಕ್ಷಿಸಿದ ವೈದ್ಯರು ಮೃತಪಟ್ಟಿರುವುದಾಗಿ ಘೋಷಿಸಿದರು ಎಂದು ತಿಳಿದು ಬಂದಿದೆ.