꯭̽♔︎꯭꯭꯭꯭❥꯭𝐆꯭꯭꯭𝝾꯭꯭꯭֟፝͠𝗺𝗯꯭꯭𝝴༐꯭꯭꯭🦋̲͟
83.6K views
3 months ago
#📢ದೀಪಾವಳಿ ಗಿಫ್ಟ್ : ಗೃಹ ಲಕ್ಷ್ಮಿಫಲಾನುಭವಿಗಳಿಗೆ 6000 ರೂಪಾಯಿ 🤩 ಗೃಹಲಕ್ಷ್ಮೀ ಯೋಜನೆ ಹಣ ವಿಳಂಬಕ್ಕೆ ಸಂಬಂಧಿಸಿದಂತೆ ಮಾತನಾಡಿರುವ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್, ದೀಪಾವಳಿ ಹಬ್ಬಕ್ಕೆ ಮಹಿಳೆಯರ ಖಾತೆಗೆ ₹6,000 ಹಣ ಜಮಾ ಆಗಲಿದೆ ಎಂದು ಮಾಹಿತಿ ನೀಡಿದ್ದಾರೆ. ಕೆಲವು ತಾಂತ್ರಿಕ ದೋಷದಿಂದಾಗಿ ಮಹಿಳೆಯರಿಗೆ ಗೃಹಲಕ್ಷ್ಮಿ ಹಣ ಸಂದಾಯ ವಿಳಂಬವಾಗಿತ್ತು. ಇದೀಗ ಆಗಸ್ಟ್, ಸೆಪ್ಟೆಂಬರ್ ಮತ್ತು ಅಕ್ಟೋಬರ್ ಮೂರು ತಿಂಗಳು ಸೇರಿಸಿ, ಮಹಿಳೆಯರ ಖಾತೆಗೆ ಒಟ್ಟಿಗೆ ₹6,000 ಗೃಹಲಕ್ಷ್ಮಿ ಹಣ ಹಾಕಲಾಗುವುದು. ದೀಪಾವಳಿ ಹಬ್ಬ ಮುಗಿಯುವುದರೊಳಗೆ ಮಹಿಳೆಯಾರ ಖಾತೆಗೆ ಹಣ ಸೇರಲಿದೆ ಎಂದು, ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ತಿಳಿಸಿದ್ದಾರೆ.