ಕಾಯಕವೇ ಕೈಲಾಸ..
1.5K views
1 months ago
ಶ್ರೀ ಗುರು ಬಸವ ಲಿಂಗಾಯ ನಮಃ .. ಪೂರ್ವಕರ್ಮವ ಕೆಡಸಿದನೆನ್ನ ಗುರು ಉಭಯ ಕರ್ಮವ ಬಿಡಿಸಿ ತೋರಿದ ಶರಣರ. ಅವರಿಂದ ಬದುಕಿದೆನು. ತೋರಿದ ಸದುಭಕ್ತರ; ಅವರಿಂದ ಬದುಕಿದೆನು. ನಾಚಯ್ಯಪ್ರಿಯ ಮಲ್ಲಿನಾಥಯ್ಯಾ, ಗುರುವಿಂದ ಬದುಕಿದೆನು, ನಿಮ್ಮ ಹಂಗೇನು??? ✍🏻 ದಶಗಣ ಸಿಂಗಿದೇವಯ್ಯನವರ ವಚನ .. ಬಸವ ಬೆಳಗಿನ ಶರಣು ಶರಣಾರ್ಥಿಗಳು 🙏🏻 #ಬಸವಣ್ಣನವರ ವಚನಗಳು #ಶರಣ ಸಾಹಿತ್ಯ #//🌳ವಚನ ಸಾಹಿತ್ಯ 🌳// #ಬಸವಾದಿ ಶರಣ ಶರಣೆಯರು #ವಚನಗಳು