Kannada Bible World
1.2K views
📖 “ನೀವು ಶೋಭಾಯಮಾನವಾದ ವಸ್ತ್ರಗಳನ್ನು ಧರಿಸಿಕೊಂಡಿರುವವನನ್ನು ಮರ್ಯಾದೆಯಿಂದ ನೋಡಿ ಅವನಿಗೆ - ನೀವು ಇಲ್ಲಿ ಈ ಸುಖಾಸನದ ಮೇಲೆ ಕೂತುಕೊಳ್ಳಿರಿ ಎಂತಲೂ ಆ ಬಡಮನುಷ್ಯನಿಗೆ - ನೀನು ಅಲ್ಲಿ ನಿಂತುಕೋ, ಇಲ್ಲವೆ ನನ್ನ ಕಾಲ್ಮಣೆಯ ಹತ್ತಿರ ನೆಲದ ಮೇಲೆ ಕೂತುಕೋ ಎಂತಲೂ ಹೇಳಿದರೆ ನೀವು ನಿಮ್ಮಲ್ಲಿ ಭೇದಮಾಡುವವರಾಗಿ ಅನ್ಯಾಯವಾದ ತೀರ್ಪನ್ನು ಮಾಡುವವರಾದಿರಲ್ಲಾ. ನನ್ನ ಪ್ರಿಯ ಸಹೋದರರೇ, ಕೇಳಿರಿ, ದೇವರು ಲೌಕಿಕ ವಿಷಯದಲ್ಲಿ ಬಡವರಾಗಿರುವವರನ್ನು ಆದುಕೊಂಡು ಅವರು ನಂಬಿಕೆಯಲ್ಲಿ ಐಶ್ವರ್ಯವಂತರಾಗಿಯೂ ತನ್ನನ್ನು ಪ್ರೀತಿಸುವವರಿಗೆ ತಾನು ವಾಗ್ದಾನಮಾಡಿದ ರಾಜ್ಯಕ್ಕೆ ಬಾಧ್ಯರಾಗಿಯೂ ಇರಬೇಕೆಂದು ನೇವಿುಸಲಿಲ್ಲವೋ? ನೀವಾದರೋ ಬಡವರನ್ನು ಅವಮಾನ ಪಡಿಸಿದ್ದೀರಿ. ನಿಮ್ಮನ್ನು ಬಾಧಿಸಿ ನ್ಯಾಯಸ್ಥಾನಕ್ಕೆ ಎಳೆದುಕೊಂಡು ಹೋಗುವವರು ಐಶ್ಚರ್ಯವಂತರಲ್ಲವೋ? ನೀವು ಕರೆಸಿಕೊಳ್ಳುವ ಶ್ರೇಷ್ಠವಾದ ನಾಮವನ್ನು ದೂಷಿಸುವವರು ಅವರಲ್ಲವೋ?” ‭‭ಯಾಕೋಬನು‬ ‭2‬:‭3‬-‭7‬ ‭💖 ದೇವರ ಪ್ರೀತಿ ನಮ್ಮನ್ನು ಮೊದಲು ಪ್ರೀತಿಸಿದ್ದು – ಅದೇ ನಿಜವಾದ ಪ್ರೀತಿ! 🙏✨ 📲 *download our application it's completely ads free:* 👉 https://kannadabibleworld.site.pro/Android-app/ Join and follow our social media official channels Telegram : https://t.me/kannadabibleworld1 Facebook : https://shorturl.at/Sai6J Instagram : https://shorturl.at/v41b9 Threads : https://shorturl.at/ps7qv Sharechat : kannadabibleworld #KannadaBibleWorld #BibleVerse #GodsLove #DailyDevotion #ChristianFaith #KannadaChristian #JesusSaves#📚 ಬೈಬಲ್✝️ #jesus #✝️christian status✝️