ಕಾಯಕವೇ ಕೈಲಾಸ..
957 views
11 days ago
"ಅಂದಂದಿನ ಮಾತನು ಅಂದಂದಿಗೆ ಅರಿಯಬಾರದು. ಹಿಂದೆ ಹೋದ ಯುಗ ಪ್ರಳಯಂಗಳ ಬಲ್ಲವರಾರಯ್ಯಾ??? ಮುಂದೆ ಬಪ್ಪ ಯುಗಪ್ರಳಯಂಗಳ ಬಲ್ಲವರಾರಯ್ಯಾ??? ಬಸವಣ್ಣನು ಆದಿಯಲ್ಲಿ ಲಿಂಗಶರಣನೆಂಬುದ ಭೇದಿಸಿ ನೋಡಿ ಅರಿವರಿನ್ನಾರಯ್ಯಾ??? ಲಿಂಗ ಜಂಗಮ ಪ್ರಸಾದದ ಮಹಾತ್ಮೆಗೆ ಬಸವಣ್ಣನೆ ಆದಿಯಾದನೆಂಬುದನರಿದ ಸ್ವಯಂಭು ಜ್ಞಾನಿ, ಗುಹೇಶ್ವರ ಲಿಂಗದಲ್ಲಿ ಚನ್ನಬಸವಣ್ಣನೊಬ್ಬನೆ.. ✍️ ಅಲ್ಲಮಪ್ರಭುದೇವರ ವಚನ.. ಶರಣು ಶರಣಾರ್ಥಿಗಳು 🙏🏻 #ಬಸವಾದಿ ಶರಣ ಶರಣೆಯರು #ವಚನಗಳು #ಬಸವಣ್ಣನವರ ವಚನಗಳು #//🌳ವಚನ ಸಾಹಿತ್ಯ 🌳// #ಶರಣ ಸಾಹಿತ್ಯ