#ಜಗ್ಗೇಶ್ ಶಿವಲಿಂಗಪ್ಪ
ಶ್ರೀ ಕೊಟ್ಟಿಯೂರು ಶಿವನ ಆಲಯಕ್ಕೆ ಭೇಟಿ ನೀಡಿದ ಆಧ್ಯಾತ್ಮಿಕ ಕ್ಷಣ🙏
ದಕ್ಷಬ್ರಹ್ಮನ ಶಿರಛೇದ ಮಾಡಿದ ಶಿವನ ಅಂಶ ವೀರಭದ್ರನ ಐತಿಹಾಸಿಕ ಕ್ಷೇತ್ರ ಎಂಬ ದೃಡನಂಬಿಕೆಯ...
ವರ್ಷಕ್ಕೆ 28ದಿನಗಳು ಮಾತ್ರ ಪೂಜಾ ಕಾರ್ಯ ನಡೆಯುತ್ತದೆ ಈ ಕ್ಷೇತ್ರದಲ್ಲಿ..ಹಿಂದೆ ಕಾಡಿನ ಸುತ್ತಮುತ್ತ ವಾಸಮಾಡುತ್ತಿದ್ದ ಜನರ ಆರಾಧನ ಕ್ಷೇತ್ರವಾಗಿತ್ತು...ಇಂದು ಶಬರಿಮಲೆ ಅಯ್ಯಪ್ಪನ ಆಲಯದಂತೆ ಪ್ರಸಿದ್ಧಿ ಪಡೆದಿದೆ..
ನನ್ನ ಆತ್ಮೀಯ ಮಿತ್ರ ಕೇರಳ ರಾಜ್ಯದ (DIG) ಪೋಲಿಸ್ ಆಧಿಕಾರಿ ಶ್ರೀ ಯತೀಶ್ ಚಂದ್ರ ರವರು ನನ್ನ ಬರಮಾಡಿಕೊಂಡು ದರ್ಶನಕ್ಕೆ ಸಹಕಾರಿಯಾದರು...ಧನ್ಯವಾದ ಸಾರ್🙏
ಸರ್ವೇಜನಾಃಸುಖಿನೋಭವಂತು🙏