Raghavendra Devadiga
598 views
6 months ago
#kichcha sudeepa ಅಭಿನಯ ಸರಸ್ವತಿ ಎಂದೇ ಹೆಸರಾದ ಬಹುಭಾಷಾ ತಾರೆ ಶ್ರೀಮತಿ ಸರೋಜ ದೇವಿ ಅವರು ತಮ್ಮ ಮೋಹಕತೆಯೊಂದಿಗೆ ಹೊರಟಿದ್ದಾರೆ.ಹಲವು ಭಾಷೆಗಳ ಪ್ರೌಡಿಮೆ ಹೊಂದಿದ್ದ ಅವರು ಅನೇಕ ದಿಗ್ಗಜರೊಂದಿಗೆ ನಟಿಸಿ ತಾನೇ ಪಾತ್ರವಾಗಿ ಬೆಳ್ಳಿತೆರೆಯಲ್ಲಿ ಶಾಶ್ವತವಾಗಿ ಉಳಿದಿದ್ದಾರೆ. ಪಾರಿಜಾತ ಪುಷ್ಪವೊಂದು ತನ್ನ ಪರಿಮಳದೊಂದಿಗೆ ತುಂಬು ಜೀವನ ನೆಡೆಸಿ ನಮ್ಮನ್ನು ಆಗಲಿ ಹೊರಟಿದೆ. ಕಲಾ ಸರಸ್ವತಿಗೆ ವಿನಯಪೂರ್ವಕ ನಮನ 🙏...