ಫಾಲೋ
ಆರಾಧ್ಯ ಕ್ರಿಯೇಷನ್ 💐💐
@mspatil82
3,437
ಪೋಸ್ಟ್ಸ್
166,828
ಫಾಲೋವರ್ಸ್
ಆರಾಧ್ಯ ಕ್ರಿಯೇಷನ್ 💐💐
2.8K ವೀಕ್ಷಿಸಿದ್ದಾರೆ
17 ಗಂಟೆಗಳ ಹಿಂದೆ
#🆕ಲೇಟೆಸ್ಟ್ ಅಪ್ಡೇಟ್ಸ್ 📰 #📰ಇಂದಿನ ಅಪ್ಡೇಟ್ಸ್ 📲 #😞 ಮೂಡ್ ಆಫ್ ಸ್ಟೇಟಸ್ ತಮಿಳು ನಟ ಹಾಗೂ ಟಿವಿಕೆ ಪಕ್ಷದ ಅಧ್ಯಕ್ಷ ವಿಜಯ್‌ ತಮಿಳುನಾಡಿನ ಕರೂರಿನಲ್ಲಿ ಶನಿವಾರ ಕೈಗೊಂಡ ರ‍್ಯಾಲಿ ವೇಳೆ ಉಂಟಾದ ಕಾಲ್ತುಳಿತದಲ್ಲಿ 38 ಮಂದಿ ಮೃತಪಟ್ಟಿದ್ದಾರೆ. ಅಸ್ವಸ್ಥಗೊಂಡ 50 ಮಂದಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಹಲವರ ಸ್ಥಿತಿ ಗಂಭೀರವಾಗಿದೆ.ಕರೂರ್‌ ಕಾಲ್ತುಳಿತದಲ್ಲಿ 38 ಮಂದಿ ಸಾವು: 'ನನ್ನ ಎದೆ ಒಡೆದು ಹೋಗಿದೆ' - ವಿಜಯ್‌ ಮೊದಲ ಪ್ರತಿಕ್ರಿಯೆ
ಆರಾಧ್ಯ ಕ್ರಿಯೇಷನ್ 💐💐
16K ವೀಕ್ಷಿಸಿದ್ದಾರೆ
1 ದಿನಗಳ ಹಿಂದೆ
#🔴ಬಿಗ್ ಬಾಸ್​ ಚದುರಂಗಕ್ಕೆ ಮಾಸ್ಕ್ ಮ್ಯಾನ್ ಎಂಟ್ರಿ 👈🎭 ಹೊಸ ಬಿಗ್ ಬಾಸ್ ಪ್ರೋಮೋದಲ್ಲಿರುವ ವ್ಯಕ್ತಿ ಬೇರೆ ಯಾರೂ ಅಲ್ಲ ಟಗರು ಚಿತ್ರದ ಕಾಕ್ರೋಚ್ ಸುಧೀ ಎಂದು ಅನೇಕರು ಊಹಿಸುತ್ತಿದ್ದಾರೆ. ಸುಧೀ ಅವರ ಕೈಯಲ್ಲಿರುವ ಉಂಗುರ, ಕಡಗ, ಎಲ್ಲವನ್ನೂ ಈ ವ್ಯಕ್ತಿಗೆ ಹೋಲಿಸಲಾಗುತ್ತಿದೆ. ಅಂತಹ ಪೋಸ್ಟ್‌ಗಳು ಇನ್‌ಸ್ಟಾಗ್ರಾಮ್‌ನಲ್ಲಿ ಗಮನ ಸೆಳೆಯುತ್ತಿವೆ. ಆದರೆ, ಬಿಗ್ ಬಾಸ್ ಮನೆಯವರು ಈ ವಿಷಯದ ಬಗ್ಗೆ ಏನನ್ನೂ ಹೇಳಿಲ್ಲ. ಮಾಸ್ಕ್‌ ಮ್ಯಾನ್‌ ಪ್ರೋಮೋ ಬಿಟ್ಟು ಮೌನವಾಗಿದ್ದಾರೆ. ಕೌಂಟ್‌ಡೌನ್ ಆಗಿ ಮೂರು ದಿನಗಳು ಉಳಿದಿವೆ ಎಂದು ಹೇಳುವ ಸಣ್ಣ ವೀಡಿಯೊವನ್ನು ಬಿಡುಗಡೆ ಮಾಡಿದ್ದಾರೆ. #📰ಇಂದಿನ ಅಪ್ಡೇಟ್ಸ್ 📲 #🆕ಲೇಟೆಸ್ಟ್ ಅಪ್ಡೇಟ್ಸ್ 📰
ಆರಾಧ್ಯ ಕ್ರಿಯೇಷನ್ 💐💐
28.6K ವೀಕ್ಷಿಸಿದ್ದಾರೆ
1 ದಿನಗಳ ಹಿಂದೆ
#⛈️ಮುಂದಿನ 48 ಗಂಟೆ ರಣಮಳೆ: ಎಲ್ಲ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್🛑 ಬೆಂಗಳೂರು, ಸೆಪ್ಟಂಬರ್ 27: ಕರ್ನಾಟಕ ರಾಜ್ಯದಲ್ಲಿ ಉತ್ತಮ ಮಳೆ ಮುನ್ಸೂಚನೆ ಇದೆ. ಈ ಪೈಕಿ ಒಳನಾಡು ಜಿಲ್ಲೆಗಳಲ್ಲಿ ಮುಂದಿನ 48 ಗಂಟೆಗಳ ಕಾಲ ಧಾರಾಕಾರ ಮಳೆ ಅಬ್ಬರಿಸಲಿದೆ. ಇಲ್ಲಿ ಗರಿಷ್ಠ 200 ಮಿಲಿ ಮೀಟರ್ ವರೆಗೂ ಮಳೆ ನಿರೀಕ್ಷೆ ಇರುವ ಕಾರಣಕ್ಕೆ ಹವಾಮಾನ ಇಲಾಖೆ 'ಆರೆಂಜ್ ಅಲರ್ಟ್' ನೀಡಿದೆ.ಕರಾವಳಿ ಭಾಗದ ಜಿಲ್ಲೆಗಳಲ್ಲೂ ಸಹ ಭಾರೀ ಮಳೆ ಬರಲಿದೆ ಎಂಬ ಮುನ್ಸೂಚನೆ ಇದೆ.ರಾಜ್ಯದಲ್ಲಿ ಸೆಪ್ಟಂಬರ್ 17ರಿಂದ ಮಳೆ ಚುರುಕಾಗಿದೆ. ಒಳನಾಡಿನಲ್ಲಿ ಮಾತ್ರವೇ ಕಂಡು ಬರುತ್ತಿದ್ದ ಮಳೆ ಕರಾವಳಿಗೂ ವ್ಯಾಪಿಸಿತು. ಇಂದಿನಿಂದ ಎರಡು ದಿನ (ಸೆ.28ರವರೆಗೆ) ಉತ್ತರ ಒಳನಾಡಿನ ಜಿಲ್ಲೆಗಳಾದ ಕಲಬುರಗಿ, ಬೀದರ್ ಮತ್ತು ಯಾದಗಿರಿಯಲ್ಲಿ ಎರಡು ದಿನ ಮತ್ತು ಬಾಗಲಕೋಟೆ, ಗದಗ, ಕೊಪ್ಪಳ, ರಾಯಚೂರು, ವಿಜಯಪುರದಲ್ಲಿ ಇವತ್ತೊಂದು ದಿನ ಗುಡುಗು ಮಿಂಚು ಸಹಿತ ಧಾರಾಕಾರ ಮಳೆ ಆಗಲಿದೆ. ಹವಾಮಾನ ಇಲಾಖೆ 'ಆರೆಂಜ್ ಅಲರ್ಟ್' ಘೋಷಿಸಿದೆ. ಮುಂದಿನ 48 ಗಂಟೆಗಳಲ್ಲಿ ಬಳ್ಳಾರಿ, ವಿಜಯನಗರದಲ್ಲೂ ಭಾರೀ ಮಳೆ ಆಗಲಿದ್ದು, ಯೆಲ್ಲೋ ಅಲರ್ಟ್ ನೀಡಲಾಗಿದೆ. #🆕ಲೇಟೆಸ್ಟ್ ಅಪ್ಡೇಟ್ಸ್ 📰 #📰ಇಂದಿನ ಅಪ್ಡೇಟ್ಸ್ 📲
See other profiles for amazing content