ಸುರತ್ಕಲ್: ತೆಂಗಿನ ಮರ ಬಿದ್ದು ಮನೆಯ ಮೇಲ್ಚಾವಣಿಗೆ ಹಾನಿ, ಸ್ಥಳಕ್ಕೆ ಡಾ. ಭರತ್ ಶೆಟ್ಟಿ ವೈ ಭೇಟಿ - ನ್ಯೂಸ್ ಕರ್ನಾಟಕ (News Karnataka)
ಸುರತ್ಕಲ್ ಸಮೀಪದ ಕುಚಿಗುಡ್ಡೆ ಸಮೀಪ ಮನೆಯೊಂದರ ಮೇಲೆ ಬೃಹತ್ ತೆಂಗಿನ ಮರ ಬಿದ್ದು ಮನೆಯ ಮೇಲ್ಚಾವಣಿ ಎರಡು ಹೋಳಾದ ಘಟನೆ ಶುಕ್ರವಾರ ರಾತ್ರಿ ನಡೆದಿದ್ದು, ಶಾಸಕರಾದ ಡಾ. ಭರತ್ ಶೆಟ್ಟಿ ವೈ ಭೇಟಿ ನೀಡಿ ಹಾನಿಗೀಡಾದ ಮನೆ ಪರಿಶೀಲನೆ ನಡೆಸಿದರು.