ಫಾಲೋ
-Thomas Gowda
@thomas8369
563
ಪೋಸ್ಟ್ಸ್
977
ಫಾಲೋವರ್ಸ್
-Thomas Gowda
1.6K ವೀಕ್ಷಿಸಿದ್ದಾರೆ
5 ದಿನಗಳ ಹಿಂದೆ
ಕೊಲೊಸ್ಸೆಯವರಿಗೆ 3:15 KANJV-BSI [15] ಕ್ರಿಸ್ತನಿಂದಾದ ಸಮಾಧಾನವು ನಿಮ್ಮ ಹೃದಯಗಳಲ್ಲಿ ಯಜಮಾನನಂತಿದ್ದು ತೀರ್ಪುಹೇಳಲಿ; ನೀವು ಒಂದೇ ದೇಹಕ್ಕೆ ಸೇರಿದವರಾದದರಿಂದ ಸಮಾಧಾನದಿಂದಿರುವದಕ್ಕಾಗಿ ಕರೆಯಲ್ಪಟ್ಟಿರಿ. ಇದಲ್ಲದೆ ಕೃತಜ್ಞತೆಯುಳ್ಳವರಾಗಿರ್ರಿ. https://bible.com/bible/1684/col.3.15.KANJV-BSI #✝️ Jesus
-Thomas Gowda
1.7K ವೀಕ್ಷಿಸಿದ್ದಾರೆ
5 ದಿನಗಳ ಹಿಂದೆ
ಕೊಲೊಸ್ಸೆಯವರಿಗೆ 3:13 KANJV-BSI [13] ಮತ್ತೊಬ್ಬನ ಮೇಲೆ ತಪ್ಪುಹೊರಿಸುವದಕ್ಕೆ ಕಾರಣವಿದ್ದರೂ ತಪ್ಪುಹೊರಿಸದೆ ಒಬ್ಬರಿಗೊಬ್ಬರು ಸೈರಿಸಿಕೊಂಡು ಕ್ಷವಿುಸಿರಿ. ಕರ್ತನು ನಿಮ್ಮನ್ನು ಕ್ಷವಿುಸಿದಂತೆಯೇ ನೀವೂ ಕ್ಷವಿುಸಿರಿ. https://bible.com/bible/1684/col.3.13.KANJV-BSI #✝️ Jesus
-Thomas Gowda
1.1K ವೀಕ್ಷಿಸಿದ್ದಾರೆ
5 ದಿನಗಳ ಹಿಂದೆ
ಯೋಹಾನ 15:4 KANJV-BSI [4] ನೀವು ನನ್ನಲ್ಲಿ ನೆಲೆಗೊಂಡಿರ್ರಿ, ನಾನೂ ನಿಮ್ಮಲ್ಲಿ ನೆಲೆಗೊಂಡಿರುವೆನು. ಕೊಂಬೆಯು ಬಳ್ಳಿಯಲ್ಲಿ ನೆಲೆಗೊಂಡಿರದಿದ್ದರೆ ಹೇಗೆ ತನ್ನಷ್ಟಕ್ಕೆ ತಾನೇ ಫಲಕೊಡಲಾರದೋ ಹಾಗೆಯೇ ನೀವು ನನ್ನಲ್ಲಿ ನೆಲೆಗೊಂಡಿರದಿದ್ದರೆ ಫಲಕೊಡಲಾರಿರಿ. https://bible.com/bible/1684/jhn.15.4.KANJV-BSI #✝️ Jesus
-Thomas Gowda
3.5K ವೀಕ್ಷಿಸಿದ್ದಾರೆ
10 ದಿನಗಳ ಹಿಂದೆ
ಕೀರ್ತನೆಗಳು 27:4 KANJV-BSI [4] ನನ್ನ ಜೀವಮಾನದಲ್ಲೆಲ್ಲಾ ಯೆಹೋವನ ಮನೆಯಲ್ಲಿ ವಾಸಮಾಡುತ್ತಾ ಆತನ ಪ್ರಸನ್ನತೆಯನ್ನು ನೋಡುವದಕ್ಕೂ ಆತನ ಮಂದಿರದಲ್ಲಿ ಧ್ಯಾನಮಾಡುವದಕ್ಕೂ ನನಗೆ ಅಪ್ಪಣೆಯಾಗಬೇಕೆಂಬ ಒಂದೇ ವರವನ್ನು ಯೆಹೋವನಿಂದ ಕೇಳಿಕೊಂಡು ಅದನ್ನೇ ಎದುರುನೋಡುತ್ತಿರುವೆನು. https://bible.com/bible/1684/psa.27.4.KANJV-BSI #✝️ Jesus
See other profiles for amazing content