ಶ್ರೀ ಗುರು ಬಸವ ಲಿಂಗಾಯನಮಃ.. "ಅನುದಿನಂಗಳೆಂಬವು ಪ್ರಣತೆಯಾಗಿ "ವರುಷವೆಂಬವು ಬತ್ತಿಯಾಗಿ" ಜೀವಜಾತಿಯ ಬೆಳಗ ಬೆಳಗಿನಲರಿಯಬೇಕು. ಬೆಳಗುಳ್ಳಲ್ಲಿ ಆತ ನಡೆಸಿದಂತೆ ನಡೆಯಬೇಕು. ಬೆಳಗುಳ್ಳಲ್ಲಿ ಆತ ನುಡಿಸಿದಂತೆ ನುಡಿಯಬೇಕು. ಎಣ್ಣೆಯೆಂಬ ಜವ್ವನ ಸವೆಯದ ಮುನ್ನ, ಬೆಳಗು ಕತ್ತಲೆಯಾಗದ ಮುನ್ನ, ರೇಕಣ್ಣಪ್ರಿಯ ನಾಗಿನಾಥ್ಞಿ ಬೆಳಗ ಬೆಳಗಿನಲರಿಯಬೇಕು.. ✍️ ಬಹುರೂಪಿ ಚೌಡಯ್ಯ ನವರ ವಚನ.. ಶರಣು ಶರಣಾರ್ಥಿಗಳು 🙏🏻 #ಶರಣ ಸಾಹಿತ್ಯ #ಬಸವಾದಿ ಶರಣ ಶರಣೆಯರು #//🌳ವಚನ ಸಾಹಿತ್ಯ 🌳// #ವಚನಗಳು #ಬಸವಣ್ಣನವರ ವಚನಗಳು

