ನಮ್ಮ ತುಮಕೂರು ; ಹೇಮಾವತಿ ನೀರಿಗಾಗಿ ಪ್ರತಿಭಟನೆ.ತುಮಕೂರು ಜಿಲ್ಲ‌ ಬಿಜೆಪಿ ಯುವ ಮೋರ್ಚಾದಿಂದ ಪ್ರತಿಭಟನೆ.ರಾಷ್ಟ್ರೀಯ ಹೆದ್ದಾರಿ 4ರಲ್ಲಿ ಪ್ರತಿಭಟನೆ.ರಸ್ತೆ ತಡೆದು ಪ್ರತಿಭಟನೆ.ಸಿಎಂ ಎಚ್ ಡಿ ಕುಮಾರಸ್ವಾಮಿ, ಸಚಿವ ಡಿ.ಕೆ ಶಿವಕುಮಾರ್, ಸಚಿವ ಎಚ್ ಡಿ ರೇವಣ್ಣ ವಿರುದ್ಧ ಪ್ರತಿಭಟನೆ...ಲಿಂಕ್ ಕೆನಾಲ್ ವಿರೋಧಿಸಿ ಪ್ರತಿಭಟನೆ. ..ತುಮಕೂರು ಜಿಲ್ಲೆ ಗುಬ್ಬಿ ತಾಲೂಕಿನ ಕಡಬ ಬಳಿ ಲಿಂಕ್ ಕೆನಾಲ್ ಯೋಜನೆಗೆ ವಿರೋಧಿಸಿ ಪ್ರತಿಭಟನೆ...ಮಾಜಿ ಸಂಸದ ಜಿಎಸ್ ಬಸವರಾಜು ನೇತೃತ್ವದಲ್ಲಿ ಪ್ರತಿಭಟನೆ.
🏡ನಮ್ಮ ಊರು, ನಮ್ಮ ಸುದ್ದಿ - NU - ShareChat
31.5k views
26 days ago
Share on other apps
Facebook
WhatsApp
Copy Link
Delete
Embed
I want to report this post because this post is...
Embed Post