ತಮ್ಮ ಅತ್ಯುತ್ತಮ ಅಭಿನಯ ಹಾಗೂ ಹೃದಯ ಶ್ರೀಮಂತಿಕೆಯಿಂದ ಕೋಟ್ಯಂತರ ಜನರನ್ನು ಸೆಳೆದಿದ್ದ ಕರ್ನಾಟಕ ರತ್ನ ಡಾ. ಶ್ರೀ ಪುನೀತ್ ರಾಜ್ ಕುಮಾರ್ ಅವರು ಎಂದಿಗೂ ಅಜರಾಮರ. ಕರುನಾಡಿನ ಪ್ರೀತಿಯ ಅಪ್ಪು ಅವರ ಜನ್ಮದಿನದಂದು ಕನ್ನಡ ಕಲಾಲೋಕಕ್ಕೆ ಅವರು ಸಲ್ಲಿಸಿದ ಸೇವೆ, ಕೊಡುಗೆಗಳನ್ನು ಸ್ಮರಿಸೋಣ, ಅವರ ಆಶಯಗಳನ್ನು ಮುಂದುವರೆಸೋಣ.
#Puneeth Rajkumar #🔥ಡಿ ಬಾಸ್ ಖಡಕ್ ಡೈಲಾಗ್ಸ್ 🎥 #🏏ಭಾರತ vs ಪಾಕಿಸ್ತಾನ ಕ್ರಿಕೆಟ್ ಪೈಪೋಟಿ #ಕರ್ನಾಟಕ ರತ್ನ ಪುನೀತ್ ರಾಜ್ ಕುಮಾರ್ 🧡 #💓ಲವ್ ಸ್ಟೇಟಸ್ #📱 ಮೊಬೈಲ್ ಫೋಟೋಗ್ರಫಿ
00:16
