ರಾಜ್ಯದ ಮುಧೋಳ ನಾಯಿಗಳಿಗೆ ಹೈರಿಸ್ಕ್ ಕಮಾಂಡೋ ತರಬೇತಿ: ಬಿಎಸ್‌ಎಫ್‌ನ ಹೊಸ ಪ್ರಯೋಗ
ದೇಸೀ ನಾಯಿ ತಳಿಗಳಾದ ಕರ್ನಾಟಕದ ಮುಧೋಳ ಮತ್ತು ಉತ್ತರ ಭಾರತದ ರಾಂಪುರ ಬೇಟೆನಾಯಿಗಳನ್ನು ಇದೀಗ ಹೈರಿಸ್ಕ್ ಕಮಾಂಡೋ ಕಾರ್ಯಾಚರಣೆಗಳಲ್ಲೂ ಬಳಸಲು ಭಾರತೀಯ ಗಡಿ ಭದ್ರತಾ ಪಡೆ ಮುಂದಾಗಿದೆ.mudhol rampur desi dogs commando training bsf