ರೈತನ ಮೇಲೆ ವ್ಯಾಘ್ರ ದಾಳಿ, ಸ್ಥಿತಿ ಗಂಭೀರ; ಅರಣ್ಯ ಅಧಿಕಾರಿಗಳ ವಾಹನಗಳ ಮೇಲೆ ಕಲ್ಲು ತೂರಾಟ! - ನ್ಯೂಸ್ ಕರ್ನಾಟಕ (News Karnataka)
ಜಮೀನಿನಲ್ಲಿ ಹತ್ತಿ ಬೆಳೆ ಬಿಡಿಸುತ್ತಿದ್ದ ವೇಳೆ ಹುಲಿ ರೈತನ ಮೇಲೆ ದಾಳಿ ನಡೆಸಿದ್ದು, ರೈತನಿಗೆ ಗಂಭೀರ ಗಾಯಗಳಾಗಿ ಸಾವು ಬದುಕಿನ ನಡುವೆ ಹೋರಾಡುತ್ತಿರುವ ಘಟನೆ ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಬಡಗಲಪುರ ಗ್ರಾಮದಲ್ಲಿ ನಡೆದಿದೆ.