ShareChat
click to see wallet page
#📢ನವೆಂಬರ್ 16ರ ಅಪ್ಡೇಟ್ಸ್ 👈
📢ನವೆಂಬರ್ 16ರ ಅಪ್ಡೇಟ್ಸ್ 👈 - 4 ಕೋಟಿ ಭಾರತೀಯರ ವಿಶ್ವಾಸ LokalApp ಕಲಬುರಗಿಯಲ್ಲಿ ಕಾರು-ಬೈಕ್ ಡಿಕ್ಕಿ: ಇಬ್ಬರು  ಸವಾರರ ಸಜೀವ ದಹನ ಕಲಬುರಗಿ ಜಿಲ್ಲೆಯ ಕಮಲಾಪುರ ತಾಲ್ಲೂಕಿನ ಮಹಾಗಾಂವ್ ಕ್ರಾಸ್ ಬಳಿ ಭೀಕರ ಅಪಘಾತ ಇಂದು ನಡೆದಿದೆ. ಹೈದರಾಬಾದ್ನಿಂದ ಕಲಬುರಗಿ ಕಡೆ ಬರುತ್ತಿದ್ದ ಕಾರು ಬೈಕ್ಗೆ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಹೊತ್ತಿ ಉರಿದು, ಇಬ್ಬರು ಸವಾರರು ಸಜೀವ ದಹನಗೊಂಡಿದ್ದಾರೆ . ಸಿರಗಾಪುರ ಗ್ರಾಮದ ಆಕಾಶ ಧನವಂತ(19) ಮತ್ತು ಭೂಸಣಗಿ ಮೂಲದ ಸುಶೀಲ್ (28) ಮೃತಪಟ್ಟಿದ್ದಾರೆ . ಮಹಾಗಾಂವ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. 16 ನವೆಂ, 25 By Moksha ಅದನ್ನು Play Lokal App ಡೌನ್ಲೋಡ್ ಮಾಡಿ Google ನಲ್ಪಿಪಡೆದುಕೊಳ್ರಳಿೆ 4 ಕೋಟಿ ಭಾರತೀಯರ ವಿಶ್ವಾಸ LokalApp ಕಲಬುರಗಿಯಲ್ಲಿ ಕಾರು-ಬೈಕ್ ಡಿಕ್ಕಿ: ಇಬ್ಬರು  ಸವಾರರ ಸಜೀವ ದಹನ ಕಲಬುರಗಿ ಜಿಲ್ಲೆಯ ಕಮಲಾಪುರ ತಾಲ್ಲೂಕಿನ ಮಹಾಗಾಂವ್ ಕ್ರಾಸ್ ಬಳಿ ಭೀಕರ ಅಪಘಾತ ಇಂದು ನಡೆದಿದೆ. ಹೈದರಾಬಾದ್ನಿಂದ ಕಲಬುರಗಿ ಕಡೆ ಬರುತ್ತಿದ್ದ ಕಾರು ಬೈಕ್ಗೆ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಹೊತ್ತಿ ಉರಿದು, ಇಬ್ಬರು ಸವಾರರು ಸಜೀವ ದಹನಗೊಂಡಿದ್ದಾರೆ . ಸಿರಗಾಪುರ ಗ್ರಾಮದ ಆಕಾಶ ಧನವಂತ(19) ಮತ್ತು ಭೂಸಣಗಿ ಮೂಲದ ಸುಶೀಲ್ (28) ಮೃತಪಟ್ಟಿದ್ದಾರೆ . ಮಹಾಗಾಂವ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. 16 ನವೆಂ, 25 By Moksha ಅದನ್ನು Play Lokal App ಡೌನ್ಲೋಡ್ ಮಾಡಿ Google ನಲ್ಪಿಪಡೆದುಕೊಳ್ರಳಿೆ - ShareChat

More like this