ಕಾರ್ಯನಿರತ ಪತ್ರಕರ್ತ ಸಂಘದ ನೂತನ ಕಚೇರಿ ಉದ್ಘಾಟನೆ ಮತ್ತು ಪತ್ರಿಕಾ ದಿನಾಚರಣೆ - ನ್ಯೂಸ್ ಕರ್ನಾಟಕ (News Karnataka)
ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ನೂತನ ಕಚೇರಿ ಉದ್ಘಾಟನೆ ಮತ್ತು ಪತ್ರಿಕ ದಿನಾಚರಣೆ ನಡೆಯಿತು. ಮೈಸೂರು ಜಿಲ್ಲಾ ಪತ್ರಕರ್ತರ ಸಂಘದ ಅಧ್ಯಕ್ಷ ಕೆ.ದೀಪಕ್ ನೂತನ ಕಾರ್ಯನಿರತ ಪತ್ರಕರ್ತ ಸಂಘದ ಕಛೇರಿ ಉದ್ಘಾಟನೆ ನೆರವೇರಿಸಿದರು.