ಕೊಹ್ಲಿ ಶತಕಕ್ಕೆ ರೋಹಿತ್ ನೀಡಿದ ರಿಯಾಕ್ಷನ್ ವಿಡಿಯೋ ವೈರಲ್
ವಿರಾಟ್ ಕೊಹ್ಲಿ ದಕ್ಷಿಣ ಆಫ್ರಿಕಾ ವಿರುದ್ಧದ ಏಕದಿನ ಪಂದ್ಯದಲ್ಲಿ ಭರ್ಜರಿ ಶತಕ ಬಾರಿಸಿದರು. ಕೇವಲ 102 ಎಸೆತಗಳಲ್ಲಿ ತಮ್ಮ 52 ನೇ ಏಕದಿನ ಶತಕ ಬಾರಿಸುವ ಮೂಲಕ ಕೊಹ್ಲಿ ಇತಿಹಾಸವನ್ನು ಸೃಷ್ಟಿಸಿದರು. ಕೊಹ್ಲಿ ಶತಕ ಬಾರಿಸುತ್ತಿದ್ದಂತೆ ಡಗೌಟ್ನಲ್ಲಿ ಕುಳಿತಿದ್ದ ರೋಹಿತ್ ಶರ್ಮಾ ಎದ್ದು ನಿಂತು ಚಪ್ಪಾಳೆ ತಟ್ಟುತ್ತ ಅಭಿನಂದಿಸಿದರು.