ShareChat
click to see wallet page
🚩 ಇಂದು ಅಯೋಧ್ಯೆ ಶ್ರೀರಾಮ ಮಂದಿರದಲ್ಲಿ ಧರ್ಮ ಧ್ವಜಾರೋಹಣ! 🚩 ಶ್ರೀರಾಮಮಂದಿರದ ನಿರ್ಮಾಣ ಪೂರ್ಣಗೊಂಡ ಸಂಭ್ರಮದಲ್ಲಿ, ಅಯೋಧ್ಯೆಯ ಬಾಲರಾಮನ ಮಂದಿರದಲ್ಲಿ ಮಧ್ಯಾಹ್ನ 12 ಗಂಟೆಗೆ ಧರ್ಮ ಧ್ವಜಾರೋಹಣ ನಡೆಯಲಿದೆ. ಈ ಕಾರ್ಯಕ್ರಮಕ್ಕೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಆಗಮಿಸಲಿದ್ದು, ಧ್ವಜಾರೋಹಣ ವಿಧಿಯನ್ನು ನೆರವೇರಿಸಲಿದ್ದಾರೆ. ಜೈ ಶ್ರೀರಾಮ! 🚩 #shree ram #jai shree ram #jai shree ram #jai shree ram
shree ram - ShareChat
01:19

More like this