ಕೊಪ್ಪಳದಲ್ಲಿ ಕದ್ದಿರುವ ನಾಡ ಬಂದೂಕಿನಿಂದ ಸೆಲ್ಫಿ ಫೈರಿಂಗ್ ಮಾಡಿಕೊಂಡ ಕುಡುಕ: ಮುಂದೇನಾಯ್ತು ನೀವೇ ನೋಡಿ!
koppal Anandagowda Injured in Self-Firing with 5-Year-Old Stolen Rifle. ಕೊಪ್ಪಳ ಜಿಲ್ಲೆಯ ಕುಕನೂರು ತಾಲೂಕಿನಲ್ಲಿ, ಕುಡಿದ ಮತ್ತಿನಲ್ಲಿದ್ದ ವ್ಯಕ್ತಿಯೊಬ್ಬ ಅಕ್ರಮ ನಾಡ ಬಂದೂಕಿನಿಂದ ಸೆಲ್ಫಿ ಫೈರಿಂಗ್ ಮಾಡಿಕೊಳ್ಳಲು ಯತ್ನಿಸಿ ಗಂಭೀರವಾಗಿ ಗಾಯಗೊಂಡಿದ್ದಾನೆ.