‘ಅಪರಿಚಿತೆ’ ಚಿತ್ರತಂಡಕ್ಕೆ ಸಾಥ್ ನೀಡಿದ ಡಿವಿ ಸದಾನಂದ ಗೌಡ: ಟ್ರೇಲರ್ ರಿಲೀಸ್ - AIN Kannada
ಈ ಮೊದಲು 'ತಾಯವ್ವ' ಎಂಬ ಸಿನಿಮಾದಲ್ಲಿ ನಟಿಸಿದ್ದ, ಗೀತಪ್ರಿಯ ಸುರೇಶ್ ಕುಮಾರ್ ಇದೀಗ ಮತ್ತೊಂದು ಚಿತ್ರದಲ್ಲಿ ಅಭಿನಯಿಸಿದ್ದಾರೆ. ಆ ಚಿತ್ರದ ಹೆಸರು 'ಅಪರಿಚಿತೆ'. ಇತ್ತೀಚಿಗೆ ಈ ಚಿತ್ರದ ಟ್ರೇಲರ್ ಅನಾವರಣ ಸಮಾರಂಭ ನಗರದ ಖಾಸಗಿ ಹೋಟೆಲ್ ನಲ್ಲಿ ಅದ್ದೂರಿಯಾಗಿ ನೆರವೇರಿತು. ಮಾಜಿ ಮುಖ್ಯಮಂತ್ರಿ, ಮಾಜಿ ಬಿ.ಜೆ.ಪಿ ರಾಜ್ಯಾಧ್ಯಕ್ಷ ಹಾಗೂ ಮಾಜಿ ಕೇಂದ್ರ ಸಚಿವರಾದ ಡಿ.ವಿ.ಸದಾನಂದ ಗೌಡ ಟ್ರೇಲರ್ ಅನಾವರಣ ಮಾಡಿದರು. ಸದಾನಂದ ಗೌಡ ಅವರ ಪತ್ನಿ ಡಾಟಿ ಸದಾನಂದ ಗೌಡ ಹಾಗೂ ನಟಿ ತಾರಾ ಅನುರಾಧ ಕೂಡ