ರಕುಲ್ ಪ್ರೀತ್ ಸಿಂಗ್ ಹೆಸರಿನಲ್ಲಿ ದೋಖಾ: ಎಚ್ಚರಿಕೆ ನೀಡಿದ ನಟಿ #ರಕುಲ್ ಪ್ರೀತ್ ಸಿಂಗ್ ಹೆಸರಿನಲ್ಲಿ ದೋಖಾ: ಎಚ್ಚರಿಕೆ ನೀಡಿದ ನಟಿ

ರಕುಲ್ ಪ್ರೀತ್ ಸಿಂಗ್ ಹೆಸರಿನಲ್ಲಿ ದೋಖಾ: ಎಚ್ಚರಿಕೆ ನೀಡಿದ ನಟಿ - AIN Kannada
ಇಂಟರ್ನೆಟ್ ಬಳಕೆ ಹೆಚ್ಚಿದಂತೆ ಸೈಬರ್ ಅಪರಾಧಿಗಳ ಕೃತ್ಯವೂ ದಿನೇದಿನೇ ಹೆಚ್ಚುತ್ತಿದೆ. ಸೆಲೆಬ್ರಿಟಿಗಳ ಹೆಸರಿನಲ್ಲಿ ಜನರನ್ನು ವಂಚಿಸುವ ಪ್ರಕರಣಗಳು ಹೆಚ್ಚುತ್ತಿರುವ ಮಧ್ಯೆ, ಇದೀಗ ಖ್ಯಾತ ನಟಿ ರಕುಲ್ ಪ್ರೀತ್ ಸಿಂಗ್ ಅಭಿಮಾನಿಗಳಿಗೆ ತುರ್ತು ಎಚ್ಚರಿಕೆ ನೀಡಿದ್ದಾರೆ. ರಕುಲ್ ಪ್ರೀತ್ ಸಿಂಗ್ ಅವರ ಹೆಸರಿನಲ್ಲಿ 8111067586 ಸಂಖ್ಯೆಯಿಂದ ಯಾರೋ ವ್ಯಕ್ತಿ ವಾಟ್ಸಪ್ ಮೂಲಕ ಜನರಿಗೆ ಸಂದೇಶ ಕಳುಹಿಸುತ್ತಿರುವುದು ಅವರ ಗಮನಕ್ಕೆ ಬಂದಿದೆ. ಕಿಡಿಗೇಡಿಯು ವಾಟ್ಸಪ್ ಡಿಪಿಯಲ್ಲಿ ರಕುಲ್ ಪ್ರೀತ್ ಸಿಂಗ್ ಅವರ ಫೋಟೋ ಬಳಸಿದ್ದು, ಬಯೋದಲ್ಲೂ ಅವರ ಸಿನಿಮಾಗಳ ಹೆಸರನ್ನು
