ShareChat
click to see wallet page
ಬಿಹಾರ ವಿಧಾನಸಭಾ ಚುನಾವಣೆಗೆ ಮುಹೂರ್ತ ಫಿಕ್ಸ್: 2 ಹಂತದಲ್ಲಿ ಮತದಾನ, 14 ನವೆಂಬರ್‌ಗೆ ರಿಸಲ್ಟ್ #ಲೇಟೆಸ್ಟ್‌ ಸುದ್ದಿ
ಲೇಟೆಸ್ಟ್‌ ಸುದ್ದಿ - ShareChat
ಬಿಹಾರ ವಿಧಾನಸಭಾ ಚುನಾವಣೆಗೆ ಮುಹೂರ್ತ ಫಿಕ್ಸ್: 2 ಹಂತದಲ್ಲಿ ಮತದಾನ, 14 ನವೆಂಬರ್‌ಗೆ ರಿಸಲ್ಟ್
Bihar Assembly poll dates: ಚುನಾವಣಾ ದಿನಾಂಕ ಘೋಷಣೆಗೂ ಮುನ್ನ ಸಿಎಂ ನಿತೀಶ್ ಕುಮಾರ್, ಪಾಟ್ನಾದಲ್ಲಿ ಮೆಟ್ರೋ ರೈಲು ಉದ್ಘಾಟನೆ ಮಾಡಿದ್ದು, ನಾಳೆಯಿಂದ ಸಾರ್ವಜನಿಕರಿಗೆ ಮುಕ್ತವಾಗಲಿದೆ. 2020ರಲ್ಲಿ ಮೂರು ಹಂತಗಳಲ್ಲಿ ಚುನಾವಣೆ ನಡೆದಿತ್ತು. ಒಟ್ಟು 243 ವಿಧಾನಸಭಾ ಕ್ಷೇತ್ರಗಳಿಗೆ ಚುನಾವಣೆ ನಡೆಯಲಿದೆ.

More like this