ಹಿಂದುಳಿದ ವರ್ಗಗಳ ಸಮಗ್ರ ಅಭಿವೃದ್ಧಿಗೆ ಸರ್ಕಾರ ಬದ್ಧ: ಸಚಿವ ಎಚ್.ಕೆ. ಪಾಟೀಲ
ರಾಜ್ಯದಲ್ಲಿ ಹಿಂದುಳಿದ ವರ್ಗಗಳ ಅಭಿವೃದ್ಧಿ ಹಾಗೂ ಕಲ್ಯಾಣಕ್ಕೆ ಸಂಬಂಧಿಸಿದಂತೆ ಸಮಗ್ರ ಅಭಿವೃದ್ಧಿಗೆ ರಾಜ್ಯ ಸರ್ಕಾರ ಬದ್ಧವಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಚ್.ಕೆ. ಪಾಟೀಲ ತಿಳಿಸಿದರು.minister hk patil backward classes development gadag