#😍ಸಧ್ಯದಲ್ಲೇ ಡಿಂಪಲ್ ಕ್ವೀನ್ ಮದುವೆ😍 ಸ್ಯಾಂಡಲ್‌ವುಡ್‌ನ ಡಿಂಪಲ್ ಕ್ವೀನ್ ರಚಿತಾ ರಾಮ್ ಇಂದು ಹುಟ್ಟುಹಬ್ಬದ ಸಂಭ್ರಮದಲ್ಲಿದ್ದಾರೆ. ಅದ್ಧೂರಿಯಾಗಿ ಹುಟ್ಟುಹಬ್ಬ ಆಚರಿಸಿಕೊಂಡಿರುವ ರಚ್ಚು, ಕೊನೆಗೂ ತಮ್ಮ ಮದುವೆ ಬಗ್ಗೆ ಮಾತನಾಡಿದ್ದು, ತಮ್ಮ ಫ್ಯಾನ್ಸ್‌ಗೆ ಡಬಲ್ ಧಮಾಕಾ ನೀಡಿದ್ದಾರೆ. ನವರಾತ್ರಿ ವೇಳೆ ಮೂಗುತಿ ಚುಚ್ಚಿಸಿಕೊಂಡಿದ್ದ ರಚಿತಾ ರಾಮ್ ಮದುವೆಗೆ ತಯಾರಾಗುತ್ತಿದ್ದಾರೆ ಎಂಬ ಸುದ್ದಿ ಹರಿದಾಡಿತ್ತು.ತಮ್ಮ ಹುಟ್ಟುಹಬ್ಬದಂದೇ ಮದುವೆ ವಿಚಾರವನ್ನು ಅವರು ಸ್ಪಷ್ಟಪಡಿಸಿದ್ದು, ತಮ್ಮ ಭಾವಿ ಪತಿಯ ಬಗ್ಗೆಯೂ ಅಚ್ಚರಿ ವಿಚಾರಗಳನ್ನು ರಿವೀಲ್ ಮಾಡಿದ್ದಾರೆ. #🆕ಲೇಟೆಸ್ಟ್ ಅಪ್ಡೇಟ್ಸ್ 📰 #👩ನಟಿಯರು #📰ಇಂದಿನ ಅಪ್ಡೇಟ್ಸ್ 📲 #🍿ಸ್ಯಾಂಡಲ್ ವುಡ್

00:25