ShareChat
click to see wallet page
#🍿ಸ್ಯಾಂಡಲ್ ವುಡ್ ಒಂದೇ ಪಕ್ಷದಲ್ಲಿರುವ ಡಿ.ಕೆ.ಶಿವಕುಮಾರ್ ಮತ್ತು ನಾನು ಎಂದಿಗೂ ಬ್ರದರ್ಸ್. ಒಂದೇ ಸಿದ್ಧಾಂತವನ್ನು ಹೊಂದಿರುವ ನಾವಿಬ್ಬರೂ ಒಟ್ಟಿಗೆ ಕೆಲಸ ಮಾಡುವ ಜೊತೆಗೆ, 2028ರ ವಿಧಾನಸಭಾ ಚುನಾವಣೆಯನ್ನೂ ಸಹ ಒಟ್ಟಿಗೆ ಎದುರಿಸಿ, ರಾಜ್ಯದಲ್ಲಿ ಪುನ: ಕಾಂಗ್ರೆಸ್ ಪಕ್ಷವನ್ನು ಅಧಿಕಾರಕ್ಕೆ ತರಲಿದ್ದೇವೆ. ನಮ್ಮ ನಡುವೆ ಯಾವ ಭಿನ್ನಾಭಿಪ್ರಾಯವೂ ಇಲ್ಲ, ರಾಜ್ಯದ ಒಳಿತಿಗಾಗಿ ಒಟ್ಟಾಗಿ ಕೆಲಸ ಮಾಡುತ್ತೇವೆ ಎಂದ ಸಿಎಂ ಸಿದ್ದು. ಕಾಂಗ್ರೆಸ್ ನ ಯಾವ ಶಾಸಕರಲ್ಲಿಯೂ ಭಿನ್ನಾಭಿಪ್ರಾಯಗಳಿಲ್ಲ. ಶಾಸಕರು ತಮ್ಮ ಅಭಿಪ್ರಾಯಗಳನ್ನು ನೀಡಿದ್ದಾರಷ್ಟೆ. ಕಾಂಗ್ರೆಸ್ ನ ಎಲ್ಲ ಶಾಸಕರೂ ಅಧಿವೇಶನದಲ್ಲಿ ಭಾಗವಹಿಸಿ, ವಿಪಕ್ಷಗಳನ್ನು ಒಗ್ಗಟ್ಟಿನಿಂದ ಎದುರಿಸಲಿದ್ದಾರೆ ಎಂದ ಮಾನ್ಯ ಮುಖ್ಯಮಂತ್ರಿ ಸಿದ್ದರಾಮಯ್ಯ. #cmsiddaramaiah #DKShivakumar #Siddaramaiah #glmedianewskannada
🍿ಸ್ಯಾಂಡಲ್ ವುಡ್ - MEUIA NEWS కెన్నదే 5uS _L-D- -_-- ಒಂದೇ ಪಕ್ಷದಲ್ಲಿರುವ ಡಿಕೆ ಶಿವಕುಮಾರ್ ಮತ್ತು ನಾನು ಎಂದಿಗೂ ಬ್ರದರ್ಸ್. ಒಂದೇ ಸಿದ್ಧಾಂತವನ್ನು ಹೊಂದಿರುವ ನಾವಿಬ್ಬರೂ ಒಟ್ಿಗೆ ಕೆಲಸ ಮಾಡುವ ಜೊತೆಗೆ , 2028ರ ವಿಧಾನಸಭಾ ಚುನಾವಣೆಯನ್ನೂ ಸಹ ಒಟ್ಬಿಗೆ ಎದುರಿಸಿ, ರಾಜ್ಯದಲ್ಲಿ ಪುನ ಕಾಂಗ್ರೆಸ್ ಪಕ್ಷವನ್ನು  ಅಧಿಕಾರಕ್ಕೆ ತರಲಿದ್ದೇವೆ. ನಮ್ಮ ನಡುವೆ ಯಾವ ಭಿನ್ನಾಭಿಪ್ರಾಯವೂ ಇಲ್ಲ, ರಾಜ್ಯದ ಒಳತಿಗಾಗಿ ಒಟ್ಡಾಗಿ ಕೆಲಸ ಮಾಡುತ್ತೇವೆ ಎಂದ ಸಿದ್ದರಾಮಯ್ಯ MEUIA NEWS కెన్నదే 5uS _L-D- -_-- ಒಂದೇ ಪಕ್ಷದಲ್ಲಿರುವ ಡಿಕೆ ಶಿವಕುಮಾರ್ ಮತ್ತು ನಾನು ಎಂದಿಗೂ ಬ್ರದರ್ಸ್. ಒಂದೇ ಸಿದ್ಧಾಂತವನ್ನು ಹೊಂದಿರುವ ನಾವಿಬ್ಬರೂ ಒಟ್ಿಗೆ ಕೆಲಸ ಮಾಡುವ ಜೊತೆಗೆ , 2028ರ ವಿಧಾನಸಭಾ ಚುನಾವಣೆಯನ್ನೂ ಸಹ ಒಟ್ಬಿಗೆ ಎದುರಿಸಿ, ರಾಜ್ಯದಲ್ಲಿ ಪುನ ಕಾಂಗ್ರೆಸ್ ಪಕ್ಷವನ್ನು  ಅಧಿಕಾರಕ್ಕೆ ತರಲಿದ್ದೇವೆ. ನಮ್ಮ ನಡುವೆ ಯಾವ ಭಿನ್ನಾಭಿಪ್ರಾಯವೂ ಇಲ್ಲ, ರಾಜ್ಯದ ಒಳತಿಗಾಗಿ ಒಟ್ಡಾಗಿ ಕೆಲಸ ಮಾಡುತ್ತೇವೆ ಎಂದ ಸಿದ್ದರಾಮಯ್ಯ - ShareChat

More like this