India vs Pakistan: BCCI ಬಳಿ ಕ್ಷಮೆಯಾಚಿಸಿದ PCB! ಆದ್ರೆ ಕಪ್ ಕೊಡಲು ಒಪ್ಪದ ನಖ್ವಿ - Ain Kannada
ದುಬೈ ಇಂಟರ್ನ್ಯಾಷನಲ್ ಸ್ಟೇಡಿಯಂನಲ್ಲಿ ನಡೆದ ಫೈನಲ್ ಪಂದ್ಯದಲ್ಲಿ ಪಾಕಿಸ್ತಾನ್ ತಂಡವನ್ನು ಬಗ್ಗು ಬಡಿದು ಟೀಮ್ ಇಂಡಿಯಾ ಚಾಂಪಿಯನ್ ಪಟ್ಟ ಅಲಂಕರಿಸಿತ್ತು. ಈ ಚಾಂಪಿಯನ್ ಪಟ್ಟದ ಬೆನ್ನಲ್ಲೇ ಭಾರತೀಯ ಆಟಗಾರರು ಏಷ್ಯನ್ ಕ್ರಿಕೆಟ್ ಕೌನ್ಸಿಲ್ ಮುಖ್ಯಸ್ಥ/ಪಿಸಿಬಿ ಅಧ್ಯಕ್ಷ ಮೊಹ್ಸಿನ್ ನಖ್ವಿಯಿಂದ ಟ್ರೋಫಿ ಸ್ವೀಕರಿಸಲ್ಲ ಎಂದು ಪಟ್ಟು ಹಿಡಿದಿದ್ದರು. ಟೀಮ್ ಇಂಡಿಯಾ ಆಟಗಾರರ ಈ ನಿರ್ಧಾರದಿಂದ ಮುಖಭಂಗಕ್ಕೆ ಒಳಗಾದ ನಖ್ವಿ, ಏಷ್ಯಾಕಪ್ ಟ್ರೋಫಿ ಹಾಗೂ ವಿನ್ನರ್ ತಂಡ ಮೆಡಲ್ಗಳನ್ನು ಹೊಟೇಲ್ ರೂಮ್ಗೆ ಕೊಂಡೊಯ್ಯುವಂತೆ ಸೂಚಿಸಿದ್ದರು. ಹೀಗಾಗಿ ಭಾರತೀಯ ಆಟಗಾರರು ಟ್ರೋಫಿ