ಬದ್ಧತೆ ಇದ್ದರೆ ಬನ್ನಿ... ನೀರಾವರಿ ಯೋಜನೆಗೆ ಒಟ್ಟಿಗೆ ಒತ್ತಡ ಹಾಕೋಣ: ಡಿ.ಕೆ.ಶಿವಕುಮಾರ್
ಬಿಜೆಪಿ ನಾಯಕರಿಗೆ ಕರ್ನಾಟಕ ರಾಜ್ಯದ ಬಗ್ಗೆ ಕಾಳಜಿ ಇದ್ದರೆ, ಕೃಷ್ಣಾ ಮೇಲ್ದಂಡೆ, ಮಹದಾಯಿ ಸೇರಿದಂತೆ ಪ್ರಮುಖ ನೀರಾವರಿ ಯೋಜನೆಗಳ ಜಾರಿಗೆ ಕೇಂದ್ರದ ಮೇಲೆ ಒಟ್ಟಿಗೆ ಒತ್ತಡ ಹಾಕೋಣ ಬನ್ನಿ ಎಂದು ಡಿ.ಕೆ.ಶಿವಕುಮಾರ್ ಸವಾಲೆಸೆದರು.dcm dk shivakumar irrigation projects challenge to bjp leaders