ShareChat
click to see wallet page
"ಕಳಬೇಡ ಕೊಲಬೇಡ ಹುಸಿಯ ನುಡಿಯಲುಬೇಡ, ಮುನಿಯಬೇಡ, ಅನ್ಯರಿಗೆ ಅಸಹ್ಯಪಡಬೇಡ,_ ತನ್ನ ಬಣ್ಣಿಸಬೇಡ, ಇದಿರ ಹಳಿಯಲುಬೇಡ, ಇದೇ ಅಂತರಂಗ ಶುದ್ಧಿ! ಇದೇ ಬಹಿರಂಗ ಶುದ್ಧಿ! ಇದೇ ನಮ್ಮ ಕೂಡಲ ಸಂಗಮದೇವ ನೊಲಿಸುವ ಪರಿ..! ✍🏻 ವಿಶ್ವಗುರು ಬಸವಣ್ಣನವರ ವಚನ.. ಬಸವ ಬೆಳಗಿನ ಶರಣು ಶರಣಾರ್ಥಿಗಳು 🙏🏻 #ಬಸವಾದಿ ಶರಣ ಶರಣೆಯರು #//🌳ವಚನ ಸಾಹಿತ್ಯ 🌳// #ಬಸವಣ್ಣನವರ ವಚನಗಳು #ವಚನಗಳು #ಶರಣ ಸಾಹಿತ್ಯ
ಬಸವಾದಿ ಶರಣ ಶರಣೆಯರು - ವಶಗುಠು ಬಸವಣ್ ವಶಗುಠು ಬಸವಣ್ - ShareChat

More like this