15ನೇ ಹಣಕಾಸು ಆಯೋಗದಲ್ಲಿ ವಿಶೇಷ ಅನುದಾನ ಪ್ರಸ್ತಾಪವೇ ಇಲ್ಲ: ಪ್ರಲ್ಹಾದ್ ಜೋಶಿ ಹೇಳಿದ್ದೇನು?
ಕೇಂದ್ರದಿಂದ ವಿಶೇಷ ಅನುದಾನ ಬಿಡುಗಡೆಯಾಗಿಲ್ಲ. ಇದನ್ನು ಅರ್ಥೈಸಿಕೊಳ್ಳದ ರಾಜ್ಯ ಸರ್ಕಾರ ಜನರಿಗೆ ತಪ್ಪು ಮಾಹಿತಿ ನೀಡುತ್ತಿದೆ ಎಂದು ಕೇಂದ್ರ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಪ್ರಲ್ಹಾದ್ ಜೋಶಿ ಸ್ಪಷ್ಟಪಡಿಸಿದ್ದಾರೆ.pralhad joshi karnataka funds 15th finance commission